

ಪ್ರಮುಖ ಮುಖ್ಯಾಂಶಗಳು
ಸರ್ಕಾರ ಕನ್ನಡ ಭಾಷೆಯನ್ನು ಬೆಳೆಸಬೇಕು ಹಾಗೂ ಉಳಿಸಬೇಕೆಂಬ ನಿಟ್ಟಿನಲ್ಲಿ ಈ ಕಾರ್ಯವನ್ನು ಮಾಡುತ್ತಿದೆ. ಓಟಿಟಿ ಪರಿಣಾಮವಾಗಿ ಕೆಲಸ ಮಾಡಲಿದ್ದು, ಇದರಿಂದ ಜಾಗತಿಕ ಮಟ್ಟದಲ್ಲಿ ಕನ್ನಡಕ್ಕೆ ಸ್ಥಾನಮಾನ ದೊರಕುತ್ತದೆ. ನಮ್ಮ ಮಣ್ಣಿನ ಗ್ರಾಮೀಣ ಶೈಲಿಯ ಬದುಕು ಓಟಿಟಿ ಮೂಲಕ ಇಡೀ ಜಗತ್ತು ನೋಡುವಂತಾಗುತ್ತದೆ.