ಅಂದಿನಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ ಕಲಗುಚ್ಚಿ(Thirthahalli DySP Aravind Kalaguchi) ಮಾರ್ಗದರ್ಶನ ಹಾಗೂ ಮಾಳೂರು ವೃತ್ತ ನಿರೀಕ್ಷಕ ರಾಜಶೇಖರ್ ಮತ್ತು ಪಿಎಸ್‌ಐ ಬಿ.ಸಿ.ಸುನೀಲ್ ನೇತೃತ್ವದಲ್ಲಿ ಠಾಣೆ ಸಿಬ್ಬಂದಿಗಳಾದ ಮೇಘರಾಜ್, ಅಭಿಲಾಶ್ ಅವರು ಕೇರಳ ರಾಜ್ಯದ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದಿಂದ ದಸ್ತಗಿರಿ ಮಾಡಿಕೊಂಡು ಬಂದಿದ್ದು, ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ. ಶಿವಮೊಗ್ಗ ಸತ್ರ ನ್ಯಾಯಾಲಯ(Shimoga Sessions Court)ವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.