ದತ್ತಗುರು ಬಂಧಿತ ಆರೋಪಿ. ಈತನ ವಿರುದ್ಧ ಕಳ್ಳತನ ಪ್ರಕರಣ(Theft case)ಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆತನಿಗೆ ಸೊರಬದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ(JMFC Court) ಶಿಕ್ಷೆ ಪ್ರಕಟಿಸಿತ್ತು.ಆದರೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನದ ವಾರೆಂಟ್ ಜಾರಿಯಾಗಿತ್ತು.