ಕಳೆದ ವರ್ಷ ಆರ್‌ಸಿಬಿ ವಿಜಯೋತ್ಸವ(RCB Celebration)ದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು ಮತ್ತಷ್ಟು ಕನಿಷ್ಠರನ್ನಾಗಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.