

ಪ್ರಮುಖ ಮುಖ್ಯಾಂಶಗಳು
ಈ ಯೋಜನೆ ಕಾರ್ಯಗತಗೊಳಿಸುವಾಗ ಜೆಲೆಟಿನ್‌ಗಳನ್ನು ಬಳಸಿ ಭೂಮಿಯನ್ನು ಸಿಡಿಸಲಾಗುತ್ತದೆ. ಜಲಚರ, ಕೃಷಿ ಭೂಮಿ, ಮತ್ಸೋದ್ಯಮ, ಸಸ್ಯ ಸಂಪತ್ತಿನ ಹಾನಿಗೆ ಕೆಪಿಸಿಎಲ್ ನೀಡುವ ಪರಿಹಾರವೇನು? ಎಂಬುದರ ಬಗ್ಗೆ ಸ್ಪಷ್ಟೀಕರಣ ನೀಡಬೇಕು. ಜನರನ್ನು ಕತ್ತಲಲ್ಲಿಟ್ಟು ಯೋಜನೆ ಜಾರಿಗೆ ಮುಂದಾಗಿರುವುದು ಸರಿಯಲ್ಲ.