ರಾಜರ ಆಳ್ವಿಕೆ ಕಾಲದ ಆಕರ್ಷಕ ಚಿನ್ನ, ಬೆಳ್ಳಿ, ತಾಮ್ರ ಹಾಗೂ ಸೀಸದ ನಾಣ್ಯಗಳು, ದೇಶದ ವಿವಿಧ ಭಾಗಗಳ ಹಾಗೂ ವಿದೇಶಗಳ ನಾಣ್ಯ-ನೋಟುಗಳು, ಪಾಲಿಮರ್ ಪ್ಲಾಸ್ಟಿಕ್ ನೋಟುಗಳು, ಭಾರತದಲ್ಲಿ ಬ್ರಿಟಿಷರು, ಪೋರ್ಚುಗೀಸರ ಅಳ್ವಿಕೆಯ ಕಾಲದ ನಾಣ್ಯಗಳು, ನೋಟುಗಳು, ಸ್ವತಂತ್ರ ಭಾರತದ ನವೀಕೃತ ವಿಶೇಷ ನಾಣ್ಯ-ನೋಟುಗಳು ಸಹ ಪ್ರದರ್ಶನದಲ್ಲಿರಲಿವೆ ಎಂದು ತಿಳಿಸಿದರು.