

ಪ್ರಮುಖ ಮುಖ್ಯಾಂಶಗಳು
ಐಸಿಯುಗಿಂತಲೂ ಎನ್‌ಐಸಿಯು ಘಟಕದ ನಿರ್ವಹಣೆ ಅತ್ಯಂತ ಸೂಕ್ಷ್ಮವಾಗಿದೆ. ಹೀಗಾಗಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದವರಿಗೆ ಸೂಚಿಸಲಾಗಿದೆ. ಈ ಘಟಕದಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಿಕೊಳ್ಳಬೇಕು. ತುರ್ತು ಸಂದರ್ಭದಲ್ಲಿ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ.