

ಪ್ರಮುಖ ಮುಖ್ಯಾಂಶಗಳು
ಕನ್ನಡದ ಸಾಂಸ್ಕೃತಿಕ ಇತಿಹಾಸದಲ್ಲಿ ಪ್ರಭುತ್ವ ವಿರೋಧಿ ಧೋರಣೆ ತಳೆದ, ಸಾಮಾಜಿಕ ಕ್ರಾಂತಿಗೆ ಪೂರಕವಾದ ವಿಚಾರಗಳನ್ನು ಬಿತ್ತಿ ಬೆಳೆಸಿದ ಪಂಪ, ಬಸವಣನಂತಹ ಸಾಂಸ್ಕೃತಿಕ ನಾಯಕರಿದ್ದಾರೆ. ಕನ್ನಡದ ಮುಖಾಂತರ ಮತೀಯವಾದಿಗಳಿಗೆ ಉತ್ತರ ನೀಡಿದ ಸೂಫಿ ಸಂತರಿದ್ದಾರೆ. ಇಂತಹ ದೊಡ್ಡ ಪರಂಪರೆಯನ್ನು ನಾವು ಆಚರಣೆಯಲ್ಲಿ ಅಳವಡಿಕೊಳ್ಳಬೇಕಿದೆ.