

ಪ್ರಮುಖ ಮುಖ್ಯಾಂಶಗಳು
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿಕೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಟೇಲರ ಏಕತಾ ಪ್ರತಿಮೆ ನಿರ್ಮಾಣ ಮಾಡಿದರು. ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ ಆಜಾದ್ ಅವರಂತಹ ನಾಯಕರ ಜೀವನ ಚರಿತ್ರೆಯನ್ನು ಇಂದಿನ ಯುವಕರು ತಿಳಿದುಕೊಳ್ಳುವ ಅವಶ್ಯಕತೆಯಿದೆ.