ಗುರುವಾರ ಬೆಳಗಿನಜಾವ ವಾಜಪೇಯಿ ಬಡಾವಣೆ(Vajapeyye badavane)ಯಲ್ಲಿ ಆರೋಪಿಯನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಲು ಯತ್ನಿಸಿದ್ದ. ಈ ವೇಳೆ ದೊಡ್ಡಪೇಟೆ ಸಿಪಿಐ( Doddpet CPI) ಸತ್ಯನಾರಾಯಣ್ ಅವರು ಮೊದಲ ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆಗಲೂ ಮಾತು ಕೇಳಿದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.