ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಕೈಗಾರಿಕೊದ್ಯಮಿಗಳಾದ ಜೋಯಿಸ್ ರಾಮಾಚಾರ್, ಡಿ.ಎಸ್.ಚಂದ್ರಶೇಖರ್, ಕಿರಣ್, ಎಸ್.ಎಸ್.ಜ್ಯೋತಿಪ್ರಕಾಶ್, ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ವೆಂಕಟೇಶ್, ರಮೇಶ್ ಬಾಬು ಜಾಧವ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.