ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ(Valmiki Corporation)ದ ಹಗರಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ಲೆಕ್ಕ ವಿಭಾಗದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಹೀಗಿರುವಾಗ ಆರೋಪಿ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದರು.