ಶ್ರೀನಿವಾಸ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ(Indictment List) ಸಲ್ಲಿಕೆಯಾಗಿತ್ತು. ಈ ಬಗ್ಗೆ ವಿಚಾರ ನಡೆಸಿದ ನ್ಯಾಯಾಧೀಶ ಎನ್.ಕೆ.ಸಿದ್ದರಾಜು ಅವರು ಆರೋಪ ಸಾಬೀತಾಗಿದ್ದರಿಂದ ಶ್ರೀನಿವಾಸ್‌ಗೆ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಸಹಾಯಕ ಅಭಿಯೋಜಕ(Assistant Government Prosecutor) ಜಿ.ಕೆ.ಕಿರಣ್‌ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.