ಸಾಗರದ ಇಂದಿರಾ ಗಾಂಧಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು, ಕಳೆದ ವರ್ಷ ಡಿಸೆಂಬರ್ನಲ್ಲಿ ಶಿಕಾರಿಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಾದೇಶ್ ಪ್ರಭು ವಾಣಿಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಉತ್ತರ ಪ್ರದೇಶದ ಜಾನ್ಸಿಯ ಬುಂದೇಲ್ಖಂಡ ಯುನಿವರ್ಸಿಟಿಯಲ್ಲಿ 2015ರಲ್ಲಿ ಕ್ಯಾಂಪಸ್ ಕೋರ್ಸ್ ವಿಭಾಗದಲ್ಲಿ ಪಿಎಚ್. ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದರು.