ನರಸಿಂಹನ ಮೇಲೆ ಈ ಹಿಂದೆ ಹಲವು ಕಾನೂನುಬಾಹಿರ ಚಟುವಟಿಕೆಗಳು(Illegal activities) ಹಾಗೂ ಹತ್ಯೆ ಪ್ರಕರಣಗಳ ಸಂಬಂಧ ದಾಖಲೆಗಳಿದ್ದವು ಎನ್ನಲಾಗಿದ್ದು, ದ್ವೇಷದ ಹಿನ್ನೆಲೆಯಲ್ಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಎಎಸ್‌ಪಿ ಎ.ಜಿ.ಕಾರಿಯಪ್ಪ, ಕೋಟೆ ಠಾಣೆ ಇನ್‌ಸ್ಪೆಕ್ಟರ್ ಹರೀಶ್ ಪಟೇಲ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.