ವೀರಶೈವ ಲಿಂಗಾಯತ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ್ ನಾಯ್ಕ, ಟೌನ್ ವೀರಶೈವ ಲಿಂಗಾಯತ ಸಮಾಜದ ಮಾಜಿ ಅಧ್ಯಕ್ಷ ಚಂದ್ರಶೇಖರ್ ನಿಜಗುಣ, ಶಿಮುಲ್ ನಿರ್ದೇಶಕ ದಯಾನಂದ ಗೌಡ, ರೋಟರಿ ಕ್ಲಬ್ ಅಧ್ಯಕ್ಷ ಮಾಲತೇಶ್, ವೀರಶೈವ ಸಮಾಜದ ಸಂಘಟನ ವೇದಿಕೆ ಅಧ್ಯಕ್ಷ ಪಂಚಾಕ್ಷರಿ ಗೌಡ, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಗುರುಕುಮಾರ್ ಪಾಟೀಲ್, ರೇಣುಕಮ್ಮ ಗೌಳಿ, ಜಯಮಾಲಾ, ಡಿ.ಶಿವಯೋಗಿ ಇತರರಿದ್ದರು.