ಎನ್‌ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಎಂ.ಎಸ್.ಅನಂತದತ್ತಾ, ಎಂ.ಆರ್.ಸೀತಾಲಕ್ಷ್ಮೀ, ಜಿ.ಎನ್.ಸುಧೀರ್, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಸಂಶೋಧನಾ ಡೀನ್ ಡಾ. ಎಸ್.ವಿ.ಸತ್ಯನಾರಾಯಣ, ಪ್ರವೇಶಾತಿ ಸಮಿತಿ ಮುಖ್ಯಸ್ಥ ಡಾ.ಮೊಯಿನುದ್ದಿನ್ ಖಾನ್, ಡಾ.ಎಚ್.ಬಿ.ಸುರೇಶ್ ಉಪಸ್ಥಿತರಿದ್ದರು.