ಡಿವೈಎಸ್‌ಪಿ(DYSP) ಟಿ.ಸಂಜೀವ್‌ಕುಮಾರ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿಗಳಾದ ವಿಜಯ, ಸಿ.ಕಲ್ಲನಗೌಡ, ಕುಮಾರ್ ಬಣಕಾರ್, ದಾಕ್ಷಾಯಣಿ, ರಾಘವೇಂದ್ರ, ಶ್ರೀಕಾಂತ್, ಕಾಶಿನಾಥ, ಕವನ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂಧ 18 ಗ್ರಾಂ ಮಾಂಗಲ್ಯ ಸರ, 40 ಸಾವಿರ ರೂ. ಮೌಲ್ಯದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.