ಅಖಿಲ ಭಾರತ ಮಾಸ್ಟರ್ಸ್ ಫೆಡರೇಷನ್(Masters Federation) ಮಂಗಳವಾರ ಹೈದರಾಬಾದ್‌ನಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ 2026ರ ಈಜು ಸ್ಪರ್ಧೆಯ 51-54 ವರ್ಷದೊಳಗಿನ 50 ಮೀಟರ್ ಬಟರ್ ಫ್ಲೈ (Butterfly) ಹಾಗೂ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್(Breaststroke) ವಿಭಾಗದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.