ಆ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಬರೀಶ್ ಮತ್ತು ಯುವತಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಯುವತಿ ತನ್ನ ಸಂಬಂಧಿಕರೊಂದಿಗೆ ಸೇರಿ ಶಬರೀಶ್ ಮೇಲೆ ಹಲ್ಲೆ ಕೂಡ ನಡೆಸಿದ್ದಾಳೆ. ನಿನ್ನನ್ನು ಮದುವೆಯಾಗುವುದಿಲ್ಲ ಎಂದು ನಿರಾಕರಿಸಿದ್ದಲ್ಲದೆ, ಶಬರೀಶ್ ಮೊಬೈಲ್‌ನಲ್ಲಿದ್ದ ಫೋಟೋ(Photos)ಗಳನ್ನು ಬಲವಂತವಾಗಿ ಡಿಲೀಟ್ ಮಾಡಿಸಿ ಬೆದರಿಕೆ ಹಾಕಿದ್ದರು ಎಂದು ದೂರು ನೀಡಲಾಗಿದೆ.