ಪಾಲಿಕೆ ಸಭಾನಾಯಕರಾಗಿ ಹಿರೇಮಠ

Shivu Hiremath New
Published on

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಯ ನೂತನ ಸಭಾ ನಾಯಕರನ್ನಾಗಿ ಪಾಲಿಕೆ ಸದಸ್ಯ ಶಿವು ಹಿರೇಮಠ ಅವರನ್ನು ಬಿಜೆಪಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net