

ಯಲಬುರ್ಗಾ: ಕಲಬುರಗಿ ವಿಭಾಗದ ತಿಂಥಣಿ ಬ್ರಿಜ್‌ನ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ಪಟ್ಟಣದ ಶಿವು ರಾಜೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಂಥಣಿ ಬ್ರಿಜ್‌ನ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಶ್ರೀ ಸಿದ್ಧರಾಮಾನಂದ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:v ಭವಿಷ್ಯವಾಣಿ ಬರೆದಿದ್ದಾರೆ ತಿಂಥಣಿ ಮೌನೇಶ್ವರ