ಶೋಭಾ ಪುಂಜಿ ರಾಷ್ಟ್ರಮಟ್ಟಕ್ಕೆ ಆಯ್ಕೆ

6MNL2
Published on

ಮುನವಳ್ಳಿ: ಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶೋಭಾ ಪುಂಜಿ ಮೆಸೂರಲ್ಲಿ ಬುಧವಾರ ಜರುಗಿದ ರಾಜ್ಯಮಟ್ಟದ ಪದವಿಪೂರ್ವ ಮಹಾವಿದ್ಯಾಲಯಗಳ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯ ಹಾಗೂ ಸೋಮಶೇಖರ ಮಠದ ಪೀಠಾಧಿಪತಿ ಮುರುಂದ್ರ ಶ್ರೀಗಳು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net