ಗವಾಯಿ ಮೇಲೆ ಶೂ ಎಸೆತ ಪ್ರಕರಣ : ಕರ್ನಾಟಕ ಪ್ರಾಂತ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಪ್ರತಿಭಟನೆ

Shoe throwing incident at Gawai Karnataka State Farmers and Workers' Protection Forum protests
Published on

ಮೈಸೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಂುಮೂರ್ತಿ ಬಿ.ಆರ್.ಗವಾಯಿ ಮೇಲೆ ಶೂ ಎಸೆದಿರುವ ಕೃತ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ವತಿಯಿಂದ ಗಾಂಧಿವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಭಾರತೀಂು ಪರಂಪರೆಂುಲ್ಲಿ ಸಂವಿಧಾನವೇ ಶ್ರೇಷ್ಠ. ನಮ್ಮ ದೇಶದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾದುದು. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ವಾಡುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಂುಮೂರ್ತಿ ಮೇಲೆಂೆುೀ ಶೂ ಎಸೆದಿರುವುದು ಖಂಡನೀಂು. ನ್ಯಾಂಾಂಗದ ಕಗ್ಗೊಲೆ ವಾಡಿರುವ ವಕೀಲ ರಾಕೇಶ್ ಕಿಶೋರ್‌ನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ವೇದಿಕೆ ರಾಜ್ಯಾಧ್ಯಕ್ಷ ಜವರೇಗೌಡ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net