ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಶ್ರಮದಾನ

22.npk-1
ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಶ್ರೀ ಮಕ್ಕಿ ಶಾಸ್ತಾವು ದೇವಾಲಯಾದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
Published on

ನಾಪೋಕ್ಲು: ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ಶ್ರೀ ಮಕ್ಕಿ ಶಾಸ್ತಾವು ದೇವಸ್ಥಾನದಲ್ಲಿ ಶ್ರಮದಾನ ಮಾಡಲಾಯಿತು.

ಇಲ್ಲಿಗೆ ಸಮೀಪದ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವಾಲಯದ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಈ ಸೇವಾ ಕಾರ್ಯದಲ್ಲಿ ಶೌರ್ಯ ವಿಪತ್ತು ನಿರ್ವಹಣ ಘಟಕದ ಮಾಸ್ಟರ್ ಬಾಳೆಯಡ ದಿವ್ಯ ಮಂದಪ್ಪ ಹಾಗೂ ಶರವಣ, ರವಿ, ಚಂದ್ರಕಲಾ, ರಮ್ಯಾ, ಪೊನ್ನಮ್ಮ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net