

ಸಿರಗುಪ್ಪ: ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಹಾಗೂ ಸ್ಕಿಲ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಅಬಾಕಸ್ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ನಗರದ ಬಿ.ಸಾಯಿ ಶ್ರೇಯಸ್ ಚಾಂಪಿಯನ್ ಆಗಿದ್ದಾರೆ.
ಇದನ್ನೂ ಓದಿ:ಮಕ್ಕಳ ಬುದ್ಧಿಮಟ್ಟ ಹೆಚ್ಚಳಕ್ಕೆ ಅಬಾಕಸ್ ಪೂರಕ
ಒಂದನೇ ತರಗತಿ ವಿದ್ಯಾರ್ಥಿ ಸಾಯಿ ಶ್ರೇಯಸ್ ಜ.11 ಮತ್ತು 12 ರಂದು ಕಲಬುರಗಿಯಲ್ಲಿ ಆಯೋಜಿಸಿದ್ದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾನೆ.