ಮೇ.೪ ರಂದು ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

devendrappa
devendrappa
Published on

 ರಾಯಚೂರು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಮೇ.೦೪ ರಂದು ನಗರದ ಪಂ. ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆಂದು ಉಪ್ಪಾರ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ದೇವೇಂದ್ರಪ್ಪ ಉಪ್ಪಾರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೂರು ನಾಲ್ಕು ವರ್ಷದಿಂದ ಕೊರೋನಾ , ಚುನಾವಣೆಯ ಕಾರಣಕ್ಕೆ ಸರಳವಾಗಿ ಆಚರಣೆ ಮಾಡಿಲಾಗುತ್ತಿತ್ತು. ಈ ಬಾರಿ ಜಿ¯್ಲÁಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಜಯಂತಿಯನ್ನು ಆಚರಸಿಸಲು ನಿರ್ಧರಿಸಲಾಗಿದ್ದು ,

ಅಂದು ಬೆಳಿಗ್ಗೆ ೯ ಗಂಟೆಗೆ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಿಂದ ಶ್ರೀ ಭಗೀರಥರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳಿAದ ಕುಂಭದೊAದಗೆ ನ ವಿವಿಧ ವೃತ್ತಗಳ ಮೂಲಕ ರಂಗಮAದಿರದ ವರೆಗೆ ಮೆರವಣಿಗೆ ಮಾಡಲಾಗುವುದು. ನಂತರ ವೇದಿಕೆ ಕಾರ್ಯಕ್ರಮ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ. ನಂತರ ಪಿಯುಸಿ -Àಲಿತಾಂಶದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಪಾಗುಂಟಪ್ಪ ಮಿಜÁðಪುರ , ಬಾಲಚೇಡ ವೆಂಕೋಬ , ಎಂ.ಚAದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net