ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮತದಾನ

ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮತದಾನ
Published on

ನಾಗಮಂಗಲ ತಾಲೂಕಿನ ಚುಂಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮತದಾನ ಮಾಡಿದರು. ಈ ಸಂದರ್ಭ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀ ಮಂಗಳನಾಥ ಸ್ವಾಮೀಜಿ, ಶ್ರೀ ಚೈತನ್ಯನಾಥ ಸ್ವಾಮೀಜಿ, ಬ್ರಹ್ಮಚಾರಿಗಳಾದ ಶ್ರೀ ಸತ್ ಕೀರ್ತಿನಾಥ ಜೀ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net