ಶ್ರೀ ಕೃಷ್ಣ ಜನ್ಮಾಷ್ಟಮಿ

27 vikram 7
Published on

ಧಾರವಾಡ: ನಗರದ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಶ್ರೀಕೃಷ್ಣನ ತೊಟ್ಟಿಲೋತ್ಸವ ನೆರವೇರಿಸುವ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ, ಪ್ರಾಚಾರ್ಯೆ ಡಾ. ಅನಿತಾ ರೈ, ಆಡಳಿತಾಧಿಕಾರಿ ಕುಮಾರಸ್ವಾಮಿ ಕುಲಕರ್ಣಿ, ಆನಂದ ಪಾಟೀಲ, ಹರ್ಷಾ ಭಟ್ಟ, ರಾಮಚಂದ್ರ ಭಟ್ಟ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net