ಧಾರವಾಡ: ನಗರದ ಪ್ರಗತಿ ವಿದ್ಯಾಮಂದಿರ ಶಾಲೆಯಲ್ಲಿ ಬುಧವಾರ ಆಚರಿಸಲಾದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಕ್ಕಳು ಕೃಷ್ಣ- ರಾಧೆಯ ವೇಷ ತೊಟ್ಟು ಸಂಭ್ರಮಿಸಿದರು.