ಗುಂಡ್ಲುಪೇಟೆ: ಮಹಾಶಿವರಾತ್ರಿ ಅಂಗವಾಗಿ ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ನಂಜುಂಡೇಶ್ವರಸ್ವಾಮಿ ಉತ್ಸವಮೂರ್ತಿ ಮೆರವಣಿಗೆ ಮಾಡಲಾಯಿತು.