ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

SRI KRISHNA
Published on

ಚಿತ್ರದುರ್ಗ: ಸೆಪ್ಟೆಂಬರ್ 6ರಂದು ಶ್ರೀಕೃಷ್ಣ ಜಯಂತಿ ಸಲುವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೆ.2ರಂದು ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಮಾಜದ ಮುಖಂಡರು ಭಾಗವಹಿಸಿ ಸಲಹೆ-ಸೂಚನೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net