ಶ್ರೀನಿವಾಸ ಆಸ್ಪತ್ರೆ ವತಿಯಿಂದ ವಾಕಥಾನ್

mng-29sep-shrinivas walkathan
Published on

ಮಂಗಳೂರು : ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಗುರುವಾರ ಬೆಳಗ್ಗೆ ಸುರತ್ಕಲ್ ಜಂಕ್ಷನ್‌ನಿಂದ ಶ್ರೀನಿವಾಸ ಆಸ್ಪತ್ರೆವರೆಗೆ 5.ಕಿ.ಮೀ. ವಾಕಥಾನ್ ನಡೆಯಿತು. ಶ್ರೀನಿವಾಸ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ವಾಕಥಾನ್ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net