

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಸಂಗೀತ ಕ್ಷೇತ್ರದಲ್ಲಿ ಮಾಡಿದ ಅನೇಕ ಸಾಧನೆಗಳನ್ನು ಪರಿಗಣಿಸಿ ಹುಬ್ಬಳ್ಳಿಯ ಶ್ರೀರಕ್ಷಾ ಉಚ್ಚಿಲ ಅವರಿಗೆ ಇಂಟರ್ನ್ಯಾಷನಲ್ ಹ್ಯೂಮನ್ ಡೆವಲಪಮೆಂಟ್ ಕೌನ್ಸಿಲ್ ರಾಷ್ಟ್ರೀಯ ರತ್ನ ಪುರಸ್ಕಾರ ನೀಡಿದೆ.
ಗೋವಾದಲ್ಲಿ ಭಾನುವಾರ ಆಯೋಜಿಸಿದ್ದ ಅಚೀವರ್ಸ್ ಅವಾರ್ಡ್ ಸಮಾರಂಭದಲ್ಲಿ ಶ್ರೀರಕ್ಷಾ ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.