ಶ್ರೀಯಾ ಪಾಚಲಾಗ್ ರಾಷ್ಟ್ರೀಯ ಮಟ್ಟದ ಸ್ಕಾಲರ್‌ಶಿಪ್‌ಗೆ ಆಯ್ಕೆ

h26-sriya amit
Published on

ಹುಬ್ಬಳ್ಳಿ: ಇಲ್ಲಿಯ ಕಲಾಸುಜಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಶ್ರೀಯಾ ಅಮಿತ್ ಪಾಚಲಾಗ್ ಅವರು ಕೇಂದ್ರ ಸರ್ಕಾರ ಸಂಸ್ಕೃತಿ ಮಂತ್ರಾಲಯದಿಂದ ಕೊಡ ಮಾಡುವ ಸಿಸಿಆರ್‌ಟಿ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಮಟ್ಟದ ಅತ್ಯುನ್ನತ ಸ್ಕಾಲರ್‌ಶಿಪ್ ಇದಾಗಿದೆ ಎಂದು ಕಲಾಸುಜಯ ಕೇಂದ್ರದ ಮ್ಯಾನೇಜಿಂಗ್ ಟ್ರಸ್ಟಿ ಸುಜಯ ಶಾನಭಾಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net