ಶ್ವೇತಾ ಸೋಮನಗೌಡ್ರ ರಾಜ್ಯ ಮಟ್ಟಕ್ಕೆ ಆಯ್ಕೆ

25 Dwd 3 (Shweta)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕು ಗ್ರಾಮೀಣ ವಲಯದ ಅಮ್ಮಿನಭಾವಿ ಕ್ಲಸ್ಟರ್‌ನ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ವೇತಾ ಸೋಮನಗೌಡ್ರ 14 ವರ್ಷದೊಳಗಿನ ಬಾಲಕಿಯರ ಜಿಲ್ಲಾ ಮಟ್ಟದ ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net