ಅಸ್ವಸ್ಥಗೊಂಡಿದ್ದ ಮಕ್ಕಳು ಚೇತರಿಕೆ

Crime Logo
Published on

ಚಿಕ್ಕೋಡಿ: ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ತಾಲೂಕಿನ ಹೀರೆಕೋಡಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದ್ದು,

ಮಂಗಳವಾರ ಮೂವರು ಮಕ್ಕಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net