ಸಿದ್ದನಗೌಡರಿಗೆ ಅಮೃತ ಸಮ್ಮಾನ ಪ್ರಶಸ್ತಿ

SIDDANAGAUDA NEW
Published on

ಹುಬ್ಬಳ್ಳಿ : ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ, ಮಾಜಿ ಶಾಸಕ ಪಿ.ಸಿ. ಸಿದ್ದನಗೌಡ ಅವರಿಗೆ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ‘ಅಮೃತ ಸಮ್ಮಾನ ಗೌರವ ಪ್ರಶಸ್ತಿ’ ಘೋಷಿಸಿದೆ.

ನೂಲ್ವಿಯ ರೇಣುಕಾಚಾರ್ಯ ಬಿ.ಇಡಿ. ಮಹಾವಿದ್ಯಾಲಯದಲ್ಲಿ ಸೆ. 30ರಂದು ಆಯೋಜಿಸಿರುವ ಹುಬ್ಬಳ್ಳಿ ತಾಲೂಕು ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net