

ಹುಬ್ಬಳ್ಳಿ: ಕನ್ನಡ ಚಲನಚಿತ್ರ ನಟ ಸಿಹಿಕಹಿ ಚಂದ್ರು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಬುಧವಾರ ಭೇಟಿ ನೀಡಿ ಉಭಯ ಶ್ರೀಗಳ ದರ್ಶನಾಶೀರ್ವಾದ ಪಡೆದ ಬಳಿಕ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು.
ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗುರವಾಡಿ, ವೈಸ್ ಚೇರ್ಮನ್ ವಿನಾಯಕ ಘೋಡ್ಕೆ, ಧರ್ಮದರ್ಶಿ ಗೀತಾ ಟಿ. ಕಲಬುರ್ಗಿ, ವ್ಯವಸ್ಥಾಪಕ ಈರಣ್ಣ ತುಪ್ಪದ ಇದ್ದರು.