

ಬೈಂದೂರು: ಬೈಂದೂರು ಸುರಭಿ ಬೆಳ್ಳಿಹಬ್ಬದ ‘ರಜತಯಾನ-2025’ ಅಂಗವಾಗಿ ರಾಜ್ಯಮಟ್ಟದಲ್ಲಿ ನಡೆಸುತ್ತಿರುವ ಕಥಾಸ್ಪರ್ಧೆಯ ಸ್ಪರ್ಧಾ ನೀತಿಯನ್ನೊಳಗೊಂಡ ವಾಹಿತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿದರು. ಸುರಭಿ ಅಧ್ಯಕ್ಷ ಆನಂದ ಮದ್ದೂಡಿ ಅಧ್ಯಕ್ಷತೆ ವಹಿಸಿ ಕಥಾಸ್ಪರ್ಧೆಯ ಬಗ್ಗೆ ವಾಹಿತಿ ನೀಡಿದರು. ಸುರಭಿಯ ರಂಗ ನಿರ್ದೇಶಕ ಗಣೇಶ್ ಮಂದಾರ್ತಿ, ಖಜಾಂಚಿ ರಾವೇಂದ್ರ ಕೆ. ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ.ಬೈಂದೂರು ಪ್ರಸ್ತಾವಿಕವಾಗಿ ವಾತನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.