

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ: 57,500
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,350 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730ರೂ.
ಬೆಳ್ಳಿ ಬೆಲೆ 1 ಕೆಜಿ: 72,400 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,600 ರೂಪಾಯಿ ಇತ್ತು. ಆದರೆ ಇಂದು 57,500 ರೂಪಾಯಿ ಆಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,740 ರೂಪಾಯಿ ಇತ್ತು. ಆದರೆ ಇಂದು 62,730 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು: 57,500 ರೂ.
ಮುಂಬೈ:57,500 ರೂ
ದೆಹಲಿ: 57,650 ರೂ.
ಕೇರಳ:57,190ರೂ.
ಅಹ್ಮದಾಬಾದ್: 57,240 ರೂ.
ಜೈಪುರ್: 57,340 ರೂ