ಭುವನ್ ಎಚ್.ಪದ್ಮಶಾಲಿಗೆ ಬೆಳ್ಳಿ ಪದಕ

7
Published on

ಮೈಸೂರು: ವಿಜಯನಗರದ ಮಾರ್ಲಿನ್ ಅಕ್ವಾಟಿಕ್ ಸೆಂಟರ್‌ನ ಉದಯೋನ್ಮುಖ ಈಜು ತಾರೆ ಭುವನ್ ಎಚ್.ಪದ್ಮಶಾಲಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಎರಡು ಬೆಳ್ಳಿ ಪದಕ ಪಡೆದಿದ್ದಾರೆ.

100 ಮೀಟರ್ ಫ್ರೀಸ್ಟೈಲ್ ಮತ್ತು 50 ಮೀಟರ್ ಫ್ರೀಸ್ಟೈಲ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಭುವನ್ ಅವರ ಕಠಿಣ ಪರಿಶ್ರಮ ಫಲ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net