ಎತ್ತರಜಿಗಿತದಲ್ಲಿ ಸಿನಾನ್‌ಗೆ ಬೆಳ್ಳಿಪದಕ

sinon
ಸಿನಾನ್
Published on

ಕುಂದಾಪುರ: ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ 2024-25ರ ರಾಜ್ಯಮಟ್ಟದ ಅಥ್ಲೆಟಿಕ್ಸ್‌ನ ಎತ್ತರ ಜಿಗಿತದಲ್ಲಿ ಸಿನಾನ್ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ವಿದ್ಯಾರ್ಥಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net