ಭಕ್ತಿ ಗೀತೆಗಳ ಗಾಯನ

31-KGL-2,,
Published on

ಕೊಳ್ಳೇಗಾಲ: ಬಸವೇಶ್ವರ ನಗರದ ಶ್ರೀ ಸಂಕಷ್ಟಹರ ಗಣಪತಿ ದೇವಸ್ಥಾನದಲ್ಲಿ ಪ್ರಥಮ ಬಾರಿಗೆ ಶ್ರೀ ಗೌರಿ ಗಣೇಶ ಮಹೋತ್ಸವ ಹಿನ್ನೆಲೆ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಅಧ್ಯಕ್ಷೆ ಸವಿತಾ ಲೋಕೇಶ್ ಹಾಗೂ ಕಾರ್ಯದರ್ಶಿ ಶ್ವೇತಾ ಸ್ವಾಮಿ ನೇತೃತ್ವದಲ್ಲಿ ಅಕ್ಕನ ಬಳಗದ ಸದಸ್ಯರು ಭಕ್ತಿ ಗೀತೆಗಳು ಹಾಗೂ ಲಲಿತ ಸಹಸ್ರ ನಾಮವನ್ನು ಹಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net