ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಹುಬ್ಬಳ್ಳಿಯ ಸಿರಾಜ್ ಅಹ್ಮದ್ ಕುಡಚಿವಾಲೆ ನೇಮಕಗೊಂಡಿದ್ದಾರೆ..ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಈ ನೇಮಕ ಮಾಡಿದ್ದಾರೆ.