ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

SIRIGERE PUC 18 (1)
Published on

ಸಿರಿಗೆರೆ: ಸ್ಥಳೀಯ ಬಿ.ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಮಾಸ್ಕ್ ದಿನಾಚರಣೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾರ್ಥಿಗಳಿಗೆ ಮಾಸ್ಕ್ ವಿತರಿಸಲಾಯಿತು.

ಪ್ರತಿಯೊಬ್ಬರು ಪರಸ್ಪರ ಆರು ಅಡಿ ಅಂತರ ಕಾಯ್ದುಕೊಂಡು ಸೋಂಕು ತಡೆಗೆ ಮುಂದಾಗಬೇಕು. ಪ್ರತಿಬಾರಿ ಸೋಪಿನಿಂದ ಕೈತೊದುಕೊಳ್ಳಬೇಕು ಎಂದು ಪ್ರಾಚಾರ್ಯ ಐ.ಜಿ. ಚಂದ್ರಶೇಖರಯ್ಯ ಸಲಹೆ ನೀಡಿದರು.

ಮುಖ್ಯಅಧೀಕ್ಷಕ ಕೆ.ಎನ್.ಪಾಂಡುರಂಗ, ಪಿಡಿಒ ಲೋಕೇಶ್, ಎನ್.ಎಸ್.ಎಸ್ ಅಧಿಕಾರಿ ಪ್ರಕಾಶ್ ಬಣಕಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net