ಸಿರಿಗೆರೆ: ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹಾಲಮ್ಮ ಬೈರಪ್ಪ, ಉಪಾಧ್ಯಕ್ಷರಾಗಿ ಗೀತಮ್ಮ ಅವಿರೋಧವಾಗಿ ಆಯ್ಕೆಯಾದರು..ಜಿಲ್ಲಾ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಚ್.ರಾಘವೇಂದ್ರ ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಕಂದಾಯ ಇಲಾಖೆ ಅಧಿಕಾರಿ ರಮೇಶ್, ಪಿಡಿಒ ಅನ್ಸಿರ್ ಬಾನು ಇತರರಿದ್ದರು.