ಇಂದು ಸದ್ಧರ್ಮ ನ್ಯಾಯಪೀಠಕ್ಕೆ ಬಿಡುವು

SIRIGERE SWAMIJI
Published on

ಸಿರಿಗೆರೆ: ಇಲ್ಲಿನ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯವರ ಬಾಲಕರ ನಿಲಯದ ಸದ್ಧರ್ಮ ನ್ಯಾಯಪೀಠದಲ್ಲಿ ಪ್ರತಿ ಸೋಮವಾರ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುತ್ತಿದ್ದ ನ್ಯಾಯಪೀಠದ ಕಾರ್ಯ ಕಲಾಪಕ್ಕೆ ಫೆ.17 ರಂದು ಬಿಡುವು ನೀಡಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net