ಸಿರಿಗೇರಿ: ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರು ಗುರುವಾರ ಕೇಕ್ ಕತ್ತರಿಸುವ ಮೂಲಕ ಅಂತಾರಾಷ್ಟ್ರೀಯ ಕಾರ್ಮಿಕ ದಿನ ಆಚರಿಸಿದರು..ಕಾರ್ಮಿಕರಿಗೆ 100 ಮೀ. ಓಟದ ಸ್ಪರ್ಧೆ, ಬಲೂನ್‌ನಿಂದ ಗ್ಲಾಸ್ ತೆಗೆಯುವುದು, ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.