ನಾರಾಯಣ ಭಾಗವತರಿಗೆ ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

IMG-20230826-WA0049
Published on

ಶಿರಸಿ: ನಗರದ ಶ್ರೀ ಮಾರಿಕಾಂಬಾ ಪ್ರೌಢ ಶಾಲೆಯ ಶಿಕ್ಷಕರೊಬ್ಬರಿಗೆ ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಕನ್ನಡ ಭಾಷಾ ಶಿಕ್ಷಕ ಶ್ರೀ ನಾರಾಯಣ ಭಾಗವತ ಅವರಿಗೆ

23 ನೇ ಸಾಲಿನ ಶಿಕ್ಷಕರ ರಾಷ್ಟ್ರ ಪ್ರಶಸ್ತಿ ದೊರಕಿದೆ ಎಂದು ಶಿರಸಿ ಡಿಡಿಪಿಐ ಬಸವರಾಜ್ ತಿಳಿಸಿದ್ದಾರೆ.

ಸೆ.3 ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net